
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಸೆ ಪಟ್ಟಿಲ್ಲ, ಆದರೆ ಕಾಂಗ್ರೆಸ್ ನಾಯಕರಿಗೆ ತಕ್ಕ ಉತ್ತರ ಕೊಡುವವನು ನಾನೊಬ್ಬನೆ ಎಂದು ಹೇಳಿದ್ದಾರೆ.
ನಾನು ವಿಪಕ್ಷ ನಾಯಕನಾದರೆ ಮಜಾ ಇರುತ್ತೆ. ಇವರ ಭ್ರಷ್ಟಾಚಾರ, ಗೂಂಡಾಗಿರಿ 6 ತಿಂಗಳು ಇರುವುದಿಲ್ಲ ಎಂದು ಹೇಳಿದರು.

