BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರು ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಕನ್ನಡಿಗರ ಬಗ್ಗೆ ಸಂಶಯ ಬರುವಂತೆ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಮಾತನಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಚುನವಣಾ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವಂತೆ ಮಾತನಾಡುವುದರ ಹಿಂದಿನ ಉದ್ದೇಶವೇನು ಎಂಬುದನ್ನು ಸ್ಪಷ್ಟ ಪಡಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಚುನವಣಾ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read