HomeKarnatakaBIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ.

ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಬ್ಬ ನಾಯಕ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ಶಿಷ್ಯ ಕೊಂಡವಾಡಿ ಚಂದ್ರಶೇಖರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular