BIG NEWS: ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ಜಯಭೇರಿ; ಬಿಜೆಪಿ ಅಭ್ಯರ್ಥಿ ಮಣಿಸಿದ ರೂಪಕಲಾ ಶಶಿಧರ್

ಕೋಲಾರ: ಕೆಜಿ ಎಫ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕಿ ರೂಪಕಲಾ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ಮುಖಭಂಗವಾಗಿದೆ.

ಕೆ ಜಿ ಎಫ್ ನಲ್ಲಿ ಕಾಂಗ್ರೆಸ್ ನ ರೂಪಕಲಾ ಶಶಿಧರ್51 ಸಾವಿರ ಮತಗಳ ಅಂತರದಿಂದ ಬ್ಜರ್ಜರಿ ಗೆಲು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಅಶ್ವಿನಿ ಸಂಪಂಗಿ ಪರಾಭವಗೊಂಡಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read