HomeKarnatakaBIG NEWS: ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್

BIG NEWS: ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್

ಹಾಸನ: ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.

ಹಾಸನದ ಡಿಟಿಡಿಸಿ ಕೊರಿಯರ್ ಶಾಪ್ ನಲ್ಲಿ ಡಿಸೆಂಬರ್ 26ರಂದು ಮಿಕ್ಸಿ ಸ್ಫೋಟ ಪ್ರಕರಣ ನಡೆದಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಅನೂಪ್ ಕುಮಾರ್ ಎಂಬಾತನನ್ನು ಹಾಸನದ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ಬಂಧಿಸಿ 7 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ. ಬಂಧಿತ ಅನೂಪ್ ಕುಮಾರ್ ಬೆಂಗಳೂರಿನ ತಲಘಟ್ಟಪುರ ನಿವಾಸಿ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular