HomeIndiaBIG NEWS: ಕೊರೊನಾ ಸಕ್ರಿಯ ಪ್ರಕರಣ 61,233ಕ್ಕೆ ಏರಿಕೆ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ...

BIG NEWS: ಕೊರೊನಾ ಸಕ್ರಿಯ ಪ್ರಕರಣ 61,233ಕ್ಕೆ ಏರಿಕೆ; 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದ್ದು, ನಿನ್ನೆಗಿಂತ ಇನ್ನಷ್ಟು ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 7,633 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,152 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 61,233 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,42,474 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,749 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,27,271 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,11,029 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular