HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 5,874 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 531533 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 49015 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44364841 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 03,167 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,66,261 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,77,281 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular