HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 265 ಜನರಲ್ಲಿ ಸೋಂಕು...

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನದಲ್ಲಿ 265 ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ BF.7 ಆತಂಕ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ ಮತ್ತೆ 265 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,705 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,706 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,45,238 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 64,239 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,10,70,517 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,57,671 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular