BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಆದರೆ ಒಂದೇ ದಿನದಲ್ಲಿ 12 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 12 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 531790 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 13037 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44437304 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,010 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,93,069 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,16,603 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read