HomeIndiaBIG NEWS: ಕೋವಿಡ್ ಸಕ್ರಿಯ ಪ್ರಕರಣ 3,406ಕ್ಕೆ ಏರಿಕೆ

BIG NEWS: ಕೋವಿಡ್ ಸಕ್ರಿಯ ಪ್ರಕರಣ 3,406ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 117 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,780 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,406 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,55,782 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 07,147 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,48,377 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 90,549 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular