HomeKarnatakaBIG NEWS: ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ; ಕಾಂಗ್ರೆಸ್ ಶಾಸಕ ಕೋನರೆಡ್ಡಿ

BIG NEWS: ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ; ಕಾಂಗ್ರೆಸ್ ಶಾಸಕ ಕೋನರೆಡ್ಡಿ

ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ಜಾರಿಗೆ ತರದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಶಪಥ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋನರೆಡ್ಡಿ, ಮುಖ್ಯಮಂತ್ರಿಗಳು, ಡಿಸಿಎಂ ಸಭೆಯಲ್ಲಿ ನಾನೂ ಕೂಡ ಪಾಲ್ಗೊಂಡಿದ್ದೆ. ಸಭೆಯಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡ್ತೀವಿ ಎಂದಿದ್ದಾರೆ. ಒಂದು ವೇಳೆ ಜಾರಿ ಮಾಡದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವಾರವಾಗುತ್ತಾ ಬಂದರೂ ಗ್ಯಾರಂಟಿ ಯೊಜನೆ ಇನ್ನು ಜಾರಿಯಾಗದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಟೀಕಿಸುತ್ತಿದ್ದು, ಇದರ ಬೆನ್ನಲ್ಲೇ ಶಾಸಕ ಕೋನರೆಡ್ಡಿ ನಿವೃತ್ತಿ ಮಾತನಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular