HomeKarnatakaBIG NEWS: ಗ್ರಾಮಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

BIG NEWS: ಗ್ರಾಮಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.

ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ, 5000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular