HomeCrimeBIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ.

ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೃತ್ಯವೆಸಗಲಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಮುಕ ಆರೋಪಿಯನ್ನು ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular