BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿಗೆ ಸೋಲು

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಮುಖಭಂಗವಾಗಿದೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸಿ.ಟಿ.ರವಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ, ಸಿ.ಟಿ.ರವಿ ವಿರುದ್ಧ 6 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read