BIG NEWS: ಚೀಟಿ ದುಡ್ಡಿನ ಹೆಸರಲ್ಲಿ ವಂಚಿಸುತ್ತಿದ್ದ ದಂಪತಿ ಅರೆಸ್ಟ್

ಬೆಂಗಳೂರು: ಚೀಟಿ ಕಟ್ಟಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಮಾಡುತ್ತಿದ್ದ ದಂಪತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಪುಣ್ಯ ಹಾಗೂ ಚಂದ್ರಶೇಖರ್ ದಂಪತಿ ಸ್ವಂತ ಮನೆ ತೋರಿಸಿ ಸುಮಾರು 1.5 ಕೋಟಿಗೂ ಅಧಿಕ ಚೀಟಿ ಹಣ ಹಾಕಿಸಿಕೊಂಡು ಹಲವರಿಗೆ ವಂಚಿಸಿದ್ದರು.

ಈ ಬಗ್ಗೆ ದಂಪತಿ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸತತ ಕಾರ್ಯಾಚರಣೆ ಬಳಿಕ ಪೊಲಿಸರು ದಂಪತಿಯನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read