HomeKarnatakaBIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು, ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಮ್ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular