BIG NEWS: ಜಗದೀಶ್ ಶೆಟ್ಟರ್ ಗೆ ಬಿಗ್ ಶಾಕ್; ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ನಾಯಕರು ರಣತಂತ್ರ ರೂಪಿಸಿದ್ದು, ಕಾಂಗ್ರೆಸ್ ನಾಯಕರನ್ನು ಬಿಜೆಪಿಯತ್ತ ಸೆಳೆಯುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಾಜಿ ಮೇಯರ್ ಪ್ರಕಾಶ್ ಕ್ಯಾರಕಟ್ಟಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಶ್ರೀನಿವಾಸಗಾರ್ಡನ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಪ್ರಕಾಶ್ ಕ್ಯಾರಟ್ಟಿ ಹಾಗೂ ಬೆಂಬಲಿಗರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read