HomeKarnatakaBIG NEWS: ಜಿಮ್ಸ್ ಆಸ್ಪತ್ರೆ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ

BIG NEWS: ಜಿಮ್ಸ್ ಆಸ್ಪತ್ರೆ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರ್ಗಿ: ಮೆಡಿಕಲ್ ಡಿಸ್ಟ್ರಿಬ್ಯೂಟರ್ ನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಮ್ಸ್ ಆಸ್ಪತ್ರೆಯ ಫಾರ್ಮಸಿ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

5 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಸಿಸ್ಟೆಂಟ್ ಡೈರೆಕ್ಟರ್ ಅಮರೇಶ್ ಶೆಟ್ಟಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಡಿಕಲ್ ಡಿಸ್ಟ್ರಿಬ್ಯೂಟರ್ ತಿರುಪತಿ ಎಂಬುವವರಿಂದ ಲಂಚ ಪಡೆಯುತ್ತಿದ್ದರು. 1.5 ಲಕ್ಷದ ಬಿಲ್ ಪಾವತಿಗೆ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಮರೇಶ್ ಶೆಟ್ಟಿಯನ್ನು ಇದೀಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular