HomeKarnatakaBIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬ ಡಂಬಲ್ಸ್ ನಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಲಿದಿಯಾ (44) ಮೃತ ಮಹಿಳೆ. ಪತಿ ಮೊರಿಸ್ ಪತ್ನಿ ಲಿದಿಯಾ ತಲೆಗೆ ಡಂಬಲ್ಸ್ ನಿಂದ ಮನಬಂದಂತೆ ಹೊಡೆದು ಸಾಯಿಸಿದ್ದಾನೆ. 18 ವರ್ಷಗಳ ಹಿಂದೆ ವಿವಾಹವಾಗಿದ್ದ ಲಿದಿಯಾ ಹಾಗೂ ಮೊರಿಸ್ ಗೆ ಮೂವರು ಮಕ್ಕಳಿದ್ದಾರೆ. ಆದರೆ ಪತ್ನಿ ಮೇಲಿನ ಅನುಮಾನಕ್ಕೆ ಪಾಪಿ ಪತಿ ಡಂಬಲ್ಸ್ ನಿಂದ ಹೊಡೆದು ಕೊಂದಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತಿ ಮೊರಿಸ್ ನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular