BIG NEWS: ಡಿ.ಕೆ. ಶಿವಕುಮಾರ್ ಗೆ ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಲಿಂಗಾಯಿತ ಡ್ಯಾಂ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

ಲಿಂಗಾಯಿತ ಡ್ಯಾಂ ಬಗ್ಗೆ ಮಾತನಾಡಿದ್ದೀರಿ. ಲಿಂಗಾಯಿತ ಡ್ಯಾಂ ಎಷ್ಟು ಗಟ್ಟಿಯಿದೆ ಎಂಬ ಅರಿವು ನಿಮಗಿಲ್ಲ ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ ಎಂದು ಟ್ವೀಟ್ ಮೂಲಕ ಸಿಎಂ ಕಿಡಿಕಾರಿದ್ದಾರೆ.

2018ರಲ್ಲಿ ನಿಮ್ಮ ಸರ್ಕಾರವಿದ್ದಾಗ ಇದನ್ನು ಒಡೆಯಲು ಸಾಧ್ಯವಾಗಿಲ್ಲ, ಈಗೇನು ಮಾಡಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

https://twitter.com/BSBommai/status/1649347986219225088

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read