BIG NEWS: ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಾರ್ಚ್ 28ರಂದು ಮಂಡ್ಯದ ಬೇವಿನಹಳ್ಳಿಯಲ್ಲಿ ರೋಡ್ ಶೋ ವೇಳೆ ಡಿ.ಕೆ.ಶಿವಕುಮಾರ್ ಹಣ ಎರಚಿದ್ದರು. ಈ ಬಗ್ಗೆ ಜೆ ಎಂ ಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಎನ್ ಸಿ ಆರ್ ಬಳಿಕ ಪ್ರಕರಣದ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಕೋರ್ಟ್ ಆದೇಶದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read