HomeKarnatakaBIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಎನ್. ರವಿಕುಮಾರ್ ವಾಗ್ದಾಳಿ

BIG NEWS: ಡಿ.ಕೆ. ಶಿವಕುಮಾರ್ ವಿರುದ್ಧ ಎನ್. ರವಿಕುಮಾರ್ ವಾಗ್ದಾಳಿ

ಬೆಂಗಳೂರು: ಪೊಲೀಸ್ ಇಲಾಖೆ ಕೇಸರೀಕರಣ ಮಾಡುತ್ತಿದ್ದೀರಾ ಎಂದು ಕೇಳುವ ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಲಿ ಎಂದು ಪರಿಷತ್ ಸದಸ್ಯ ಎನ್.ರವಿಕುಮಾರ್ ಕಿಡಿಕಾರಿದ್ದಾರೆ.

ಒಬ್ಬ ಪೊಲೀಸ್ ಅಧಿಕಾರಿಯೂ ಕೇಸರಿ ಬಟ್ಟೆ ಧರಿಸಿ ಬಂದಿಲ್ಲ. ಆದರೂ ಕೇಸರಿಕರಣ ಮಾಡುತ್ತಿದ್ದೀರ ಎಂದು ಪ್ರಶ್ನಿಸಿದ್ದಾರೆ. ಮೊದಲು ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಘೋಷಿಸಲಿ ಎಂದರು.

ನಮ್ಮ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಬಂಟ್ವಾಳದಲ್ಲಿ ಭಯೋತ್ಪಾದಕ ಸಂಘಟನೆಗೆ ಬೆಂಬಲ ಕೊಡುವವರ ವಿರುದ್ಧ ಎಫ್ ಐ ಆರ್ ಹಾಕಿಲ್ಲ, ಧರ್ಮ ರಕ್ಷಣೆ ಮಾಡುವ ನಮ್ಮ ಕಾರ್ಯಕರ್ತರ ಮೇಲೆ ಎಫ್ ಐ ಆರ್ ಹಾಕುತೀರಾ? ಭಯೋತ್ಪಾನೆ, ನಕ್ಸಲ್ ಬೆಂಬಲಿಗರ ಪರವಾಗಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular