BIG NEWS: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಲಕ್ಷ ಹಣ ಜಪ್ತಿ

ಯಾದಗಿರಿ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ತೀವ್ರಗೊಂಡಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ 4 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ತಾಳಿಕೋಟೆಯ ನೀರಲಗಿ ಗ್ರಾಮದಿಂದ ಬಂದಿದ್ದ ಟಾಟಾ ಏಸ್ ವಾಹನ ತಪಾಸಣೆ ನಡೆಸಿದ ಪೊಲೀಸರಿಗೆ ದಾಖಲೆ ಇಲ್ಲದ 4 ಲಕ್ಷ ರೂಪಾಯಿ ಪತ್ತೆಯಾಗಿದೆ. ಹಣ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಕೆಂಬಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read