BIG NEWS: ದಾಖಲೆ ಇಲ್ಲದ 2.10 ಕೋಟಿ ಹಣ ಜಪ್ತಿ

ಬಾಗಲಕೋಟೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೋ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ 2.10 ಕೋಟಿ ಹಣ ಪತ್ತೆಯಾಗಿದೆ. ಸಹಕಾರಿ ಬ್ಯಾಂಕ್ ಶಾಖೆಗೆ ಹನ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ವಾಹನದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಹಣವನ್ನು ಜಪ್ತಿ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read