HomeKarnatakaBIG NEWS: ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್.....? ಡಿ.ಕೆ.ಶಿವಕುಮಾರ್ ಹೇಳಿದ್ದೇನು.....?

BIG NEWS: ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್…..? ಡಿ.ಕೆ.ಶಿವಕುಮಾರ್ ಹೇಳಿದ್ದೇನು…..?

ಬೆಂಗಳೂರು: ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ನಮ್ಮ ಆಸ್ತಿ, ಅವರ ಬಗ್ಗೆ ಖರ್ಗೆಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ಸಾವಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧ್ರುವನಾರಾಯಣ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸುತ್ತಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular