HomeKarnatakaBIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹಿರೆಕೇರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ನಿಮ್ಮ ವಂಶ ಬಿಟ್ಟು ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ ಗೆ ಮತ ಹಾಕಿ, ನಿಮ್ಮ ವಂಶ ಬಿಟ್ಟು ವಿದೇಶಿ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ ಗೆ ಮತ ಹಾಕಿ, ದೇಶದ ವಂಶ ಬೆಳೆಯಬೇಕು ಎಂದರೆ ಬಿಜೆಪಿಗೆ ಮತ ನೀಡಿ ಎಂದು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಚೋದನಕಾರಿ ಭಾಷಣ ಮಾಡಿರುವ ನಟಿ ಶೃತಿ ವಿರುದ್ಧ ಕ್ರಮಕೈಗೊಳ್ಳುವಂತೆ ಜೆಡಿಎಸ್ ಚುನವಣಾ ಆಯೋಗಕ್ಕೆ ದೂರು ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular