HomeKarnatakaBIG NEWS: ನನಗೂ ಸಂಸದನಾಗುವ ಆಸೆಯಿದೆ; ಬಿಜೆಪಿ ಟಿಕೆಟ್ ಕೊಟ್ಟರೆ ನಾನೇ ಅಭ್ಯರ್ಥಿ ಎಂದ ಮಸಾಲೆ...

BIG NEWS: ನನಗೂ ಸಂಸದನಾಗುವ ಆಸೆಯಿದೆ; ಬಿಜೆಪಿ ಟಿಕೆಟ್ ಕೊಟ್ಟರೆ ನಾನೇ ಅಭ್ಯರ್ಥಿ ಎಂದ ಮಸಾಲೆ ಜಯರಾಂ

ತುಮಕೂರು: 2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ತೆರೆಮರೆಯಲ್ಲಿ ಲಾಭಿ ಆರಂಭಿಸಿದ್ದಾರೆ. ಈ ನಡುವೆ ಮಾಜಿ ಶಾಸಕ ಮಸಾಲೆ ಜಯರಾಂ ನಾನೂ ಕೂಡ ಲೋಕಸಭಾ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಮಸಾಲೆ ಜಯರಾಂ, ಬಿಜೆಪಿ ಋಣ ತೀರಿಸಬೇಕಿದೆ. ಯಾರೇ ಅಭ್ಯರ್ಥಿಯಾದರು ಅವರನ್ನು ಗೆಲ್ಲಿಸುವ ಕೆಲಸ ಮಾಡುತ್ತೇನೆ. ನಾನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಲೋಕಸಭೆ ಟಿಕೆಟ್ ಕೊಟ್ಟರೆ ನಾನೇ ಸ್ಪರ್ಧೆ ಮಾಡುತ್ತೇನೆ. ನನಗೂ ಸಂಸದನಾಗುವ ಆಸೆ ಇದೆ. ನಾನೂ ಕೂಡ ಟಿಕೆಟ್ ಆಕಾಂಕ್ಷಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular