HomeKarnatakaBIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್

BIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಪ್ರಯಾಣಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಜೆ.ಪಿ.ನಡ್ಡಾ ಜೊತೆ ಚರ್ಚೆ ಬಳಿಕ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನನ್ನ ಮನಸಿನಲ್ಲಿರುವ ಭಾವನೆಯನ್ನು ನಡ್ಡಾ ಅವರಿಗೆ ತಿಳಿಸಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದೇನೆ ಎಂದರು.

ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದೇನೆ. ಹಿರಿಯರೊಂದಿಗೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular