HomeKarnatakaBIG NEWS: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ; ನಳೀನ್ ಕುಮಾರ್ ಕಟೀಲ್ ಆರೋಪ

BIG NEWS: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ; ನಳೀನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರು: ನಮ್ಮ ಅವಧಿಯ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ತಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಇದು 80% ಪಡೆವ ಸರ್ಕಾರ. ನಮ್ಮ ವಿರುದ್ಧ  ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ನಡೆಸಲಿ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಎಲ್ಲಾ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular