HomeKarnatakaBIG NEWS: ನಾಲ್ವರು ಆರೋಪಿಗಳ ಗಡಿಪಾರು; 10 ಜನರ ಗಡಿಪಾರಿಗೆ ಸಿದ್ಧತೆ

BIG NEWS: ನಾಲ್ವರು ಆರೋಪಿಗಳ ಗಡಿಪಾರು; 10 ಜನರ ಗಡಿಪಾರಿಗೆ ಸಿದ್ಧತೆ

ಕೋಲಾರ: ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕೋಲಾರದಿಂದ ನಾಲ್ವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಕೋಲಾರದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಗಡಿಪಾರು ಮಾಡಲಾಗಿದ್ದು, ಇನ್ನೂ ಹತ್ತು ಜನರ ಗಡಿಪಾರಿಗೆ ಸಿದ್ಧತೆ ನಡೆಸಲಾಗಿದೆ. 598 ರೌಡಿ ಶೀಟರ್ ಗಳ ಮೇಲೆ ನಿಗಾ ವಹಿಸಲಾಗಿದೆ.

ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಬಾಂಡ್ ಬರೆಸಿಕೊಳ್ಳಲಾಗಿದ್ದು, ಭಾಗಿಯಾದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೋಲಾರ ಎಸ್ ಪಿ ಎಂ.ನಾರಾಯಣ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular