BIG NEWS: ನಾಳೆಯೇ JDS ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತರಾಗಿದ್ದು, ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಈಗಾಗಲೇ ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇಂದು ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಿದೆ. ಈ ನಡುವೆ ಜೆಡಿಎಸ್ ಕೂಡ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲು ತಯಾರಿ ನಡೆಸಿದೆ.

ನಾಳೆಯೇ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಪಿರಿಯಾಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯುತ್ತಿದೆ. ಪಂಚರತ್ನ ಯಾತ್ರೆ ಮುಗಿಸಿ ಬೆಂಗಳೂರಿಗೆ ತೆರಳುತ್ತೇನೆ. ಬಳಿಕ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಾಗುವುದು. ನಾಳೆಯೇ ಎರಡನೇ ಲಿಸ್ಟ್ ರಿಲೀಸ್ ಆಗಲಿದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read