HomeKarnatakaBIG NEWS: ನಾಳೆ ಎಲ್ಲವೂ ತೀರ್ಮಾನವಾಗಲಿದೆ ಎಂದ ಮಾಜಿ ಸಿಎಂ ಯಡಿಯೂರಪ್ಪ

BIG NEWS: ನಾಳೆ ಎಲ್ಲವೂ ತೀರ್ಮಾನವಾಗಲಿದೆ ಎಂದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಇಂದು ಸಂಜೆ ಅಥವಾ ನಾಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ವಿಧಾನಸಭೆ, ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ. ನಡ್ಡಾ ಜೊತೆ ಎಲ್ಲವನ್ನೂ ಮಾತನಾಡಿದ್ದೇನೆ. ಸುದೀರ್ಘ ಚರ್ಚೆ ನಡೆದಿದೆ. ಇಂದು ಸಂಜೆ ಅಥವಾ ನಾಳೆ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಪಕ್ಷ ನಾಯಕನ ಆಯ್ಕೆಯಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳೂ ಇಲ್ಲ, ನಾಳೆ ಎಲ್ಲವೂ ತೀರ್ಮಾನವಾಗಲಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular