HomeKarnatakaBIG NEWS: ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

BIG NEWS: ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 11 ದಿನ ಬಾಕಿಯಿದ್ದು, ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಿದ್ಧವಾಗಿದ್ದು, ಮೇ 1ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಮಹತ್ವದ ಅಂಶಗಳು ಇರಲಿದ್ದು, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆಗಳ ಬಗ್ಗೆ ಭರವಸೆಗಳಿರುವ ಅಂಶಗಳು ಒಳಗೊಂಡಿರುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
RELATED ARTICLES

Most Popular