BIG NEWS: ನಿರಾಣಿ ಶುಗರ್ಸ್ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; 21.45 ಲಕ್ಷ ರೂ. ಮೌಲ್ಯದ ಬೆಳ್ಳಿ ಹಣತೆ ಜಪ್ತಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ಸಕ್ಕರೆ ಕಾರ್ಖಾನೆ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಗಳು ದಾಳಿ ನಡೆಸಿದ್ದಾರೆ.

ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳ ವಸತಿ ಗೃಹಗಳ ಮೇಲೂ ದಾಳಿ ನಡೆದಿದ್ದು, ಈ ವೇಳೆ ಸಚಿವ ಮುರುಗೇಶ್ ನಿರಾಣಿ ಭಾವಚಿತ್ರವಿರುವ ಬೆಳ್ಳಿ ಹಣತೆಗಳು ಪತ್ತೆಯಾಗಿವೆ.

ಸುಮಾರು 21.45 ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಹಣತೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read