HomeKarnatakaBIG NEWS: ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ

BIG NEWS: ನೂತನ ಶಾಸಕರಿಗೆ ಇಂದಿನಿಂದ 3 ದಿನ ತರಬೇತಿ ಶಿಬಿರ

ಬೆಂಗಳೂರು: ನೂತನ ಶಾಸಕರಿಗೆ ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ.

ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ವಾಡಿಕೆ. ಅದರಂತೆ ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆರಂಭವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ಜೂನ್ 28ರವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದ್ದು, ಇಂದು ಸಿಎಂ ಸಿದ್ದರಾಮಯ್ಯ ತರಬೇತಿ ಶಿಬಿರ ಉದ್ಘಾಟಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular