BIG NEWS: ನೂತನ ಸಿಎಂ, ಡಿಸಿಎಂ ಪ್ರಮಾಣವಚನ ಸಮಾರಂಭಕ್ಕೆ ಸಾಕ್ಷಿಯಾದ ನಟ-ನಟಿಯರು

Lok Sabha Elections 2019: Tamil Nadu Police File Complaint Against Kamal  Haasan For Remarks On Nathuram Godseಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣ್ಯಾತಿಗಣ್ಯರು, ನಟ-ನಟಿಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿದೆ. ಕನ್ನಡ ಚಿತ್ರರಂಗ ಹಾಗೂ ತಮಿಳು ಚಿತ್ರರಂಗದ ನಟ-ನಟಿಯರು ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.

ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಟಿ ಸಂಸದೆ ರಮ್ಯಾ, ದುನಿಯಾ ಜಯ್, ನಟ ಕಮಲ್ ಹಾಸನ್, ನಿಶ್ವಿಕ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read