HomeKarnatakaBIG NEWS: ಪತ್ನಿ ಅನಾರೋಗ್ಯ ಹಿನ್ನೆಲೆ; ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: ಪತ್ನಿ ಅನಾರೋಗ್ಯ ಹಿನ್ನೆಲೆ; ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಪತ್ನಿ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular