BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ, ಹುಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಮತದಾನ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರ ಎಸ್ ಬಿಐ ಶಾಲೆಯ ಬೂತ್ ಸಂಖ್ಯೆ 125ರಲ್ಲಿ ಕುಟುಂಬ ಸಮೇತಾರಾಗಿ ಬಂದು ಮತ ಚಲಾಯಿಸಿದರು.

ರಾಜ್ಯದ 224 ಕ್ಷೇತ್ರಗಲಲ್ಲೂ ಬೆಳಿಗ್ಗೆ 7 ಗಂತೆಯಿಂದಲೇ ಮತದಾನ ಚುರುಕುಗೊಂಡಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read