BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್

ರಾಮನಗರ: ಪಿಯುಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘೋರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದಲ್ಲಿ ನಡೆದಿದೆ.

17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಯುವತಿ ಸಾವನ್ನಪ್ಪಿದ್ದಾಳೆ.

ತಾತಗುಣಿ ಗ್ರಾಮದ ಯುವಕನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಕಗ್ಗಲಿಪುರ ಪೊಲೀಸರು ಆರೊಪಿ ಯುವಕನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read