HomeKarnatakaBIG NEWS: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

BIG NEWS: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

ದಾವಣಗೆರೆ: ಹಾಸ್ಟೆಲ್ ಫ್ಯಾನ್ ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.

ವರ್ಷಿತಾ 18 ಆತ್ಮಹತ್ಯೆ ಮಾಡಿಕೊಂಡ ಪಿಯು ವಿದ್ಯಾರ್ಥಿನಿ. ಹಾಸ್ಟೆಲ್ ನಲ್ಲಿದ್ದು ಹರಿಹರ ನಗರದ ಕಾಲೇಜಿನಲ್ಲಿ ವರ್ಷಿತಾ ಪಿಯು ಓದುತ್ತಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಗಳ ಸಾವಿಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ವರ್ಷಿತಾ ಸಾವಿಗೆ ಹಾಸ್ಟೆಲ್ ಸಿಬ್ಬಂದಿ, ವಾರ್ಡನ್ ಕಾರಣ ಎಂದು ಆರೋಪಿಸಿದ್ದಾರೆ. ಹರಿಹರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular