BIG NEWS: ಪ್ರಧಾನಿ ಮೋದಿಯವರಿಗೆ ಸಿದ್ದೇಶ್ವರ ಶ್ರೀಗಳ ವಿಲ್ ಪತ್ರ ನೀಡಲು ಸಿದ್ಧತೆ

ವಿಜಯಪುರ: ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಕೆಲ ಹೊತ್ತಲೇ ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಉಡುಗೊರೆ ನೀಡಲು ವಿಜಯಪುರ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಪ್ರಧಾನಿ ಮೋದಿಯವರಿಗೆ ಜ್ಞಾನಯೋಗಾಶ್ರಮದ ಲಿಂಗೈಕ್ಯ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ಹಾಗೂ ಅವರು ಬರೆದಿದ್ದ ಅಂತಿಮ ಅಭಿನಂದನ ಪತ್ರ ವಿಲ್ ಪ್ರತಿಯನ್ನು ನೀಡಲಾಗುತ್ತಿದೆ.

ಈ ಹಿಂದೆ ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಸಿದ್ದೇಶ್ವರ ಶ್ರೀಗಳನ್ನು ಭೇಟಿಯಾಗಿದ್ದರು. ಸಿದ್ದೇಶ್ವರ ಶ್ರೀಗಳ ವಿಲ್ ಪ್ರತಿ ಹಾಗೂ ಭಾವಚಿತ್ರವನ್ನು ಪ್ರಧಾನಿ ಮೋದಿಯವರಿಗೆ ನೀಡಲಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read