BIG NEWS: ಪ್ರಧಾನಿ ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರಿನ ರ್ಯಾಲಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಮೇ 6 ಹಾಗೂ 7ರಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ ಆಯೋಜಿಸಲಾಗಿದ್ದು, ರೋಡ್ ಶೋಗೆ ನ್ಯಾ.ಕೃಷ್ಣ ದಿಕ್ಷೀತ್, ನ್ಯಾ.ವಿಜಯ್ ಕುಮಾರ್ ಪಾಟೀಲ್ ಅವರಿದ್ದ ಹೈಕೋರ್ಟ್ ಪೀಠ ಗ್ರೀನ್ ಸಿಗ್ನಲ್ ನೀಡಿದೆ.

ಮೇ 6ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 1:30ರವರೆಗೆ ಮಾತ್ರ ರೋಡ್ ಶೋ ಆಯೋಜಿಸಲಾಗಿದೆ. ಮೇ 7ರಂದು ಬೆಳಿಗ್ಗೆ 9 ಗಂಟೆಯಿಂದ ಬೆಳಿಗ್ಗೆ 11:30ರವರೆಗೆ ಮಾತ್ರ ರೋಡ್ ಶೋಗೆ ಅನುಮತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read