ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಹ್ಲಾದ್ ಮೋದಿಯವರು ಕಿಡ್ನಿ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಹ್ಲಾದ್ ಮೋದಿಯವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Sign in to your account