ಪ್ರಹ್ಲಾದ್ ಮೋದಿಯವರು ಕಿಡ್ನಿ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಹ್ಲಾದ್ ಮೋದಿಯವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.