
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್ ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸುರೇನ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರೀಯಾಂಕಾ ಗಾಂಧಿ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

