BIG NEWS: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಟ ಕಮಲ ಹಾಸನ್ ಆಗಮನ

Kamal Haasan: ಬಹುಭಾಷಾ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಕಾರ್ಯಕ್ರಮ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ಮಧ್ಯಾಹ್ನ 12:30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಈಗಾಗಲೇ ಲಕ್ಷಾಂತರ ಮಂದಿ ಆಗಮಿಸಿದ್ದಾರೆ. ಇದರ ಜೊತೆಗೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು, ಹಲವು ಗಣ್ಯರು ಕೂಡ ಬೆಂಗಳೂರಿಗೆ ಬರುತ್ತಿದ್ದಾರೆ.

ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಮಕ್ಕಳ್ ನೀದಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ ಹಾಸನ್ ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ್ದು, ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read