HomeKarnatakaBIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

BIG NEWS: ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ ಈಗ ಬಂದಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿರುವುದನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರವಾಹದಿಂದ ಜನರು ತತ್ತರಿಸಿ ಮೃತಪಟ್ಟಾಗ ಬರದ ಮೋದಿ ಈಗ ಎಲೆಕ್ಷನ್ ಸಮಯ ಎಂದು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಲೀಡರ್ ಶಿಪ್ ಇಲ್ಲ. ಅದಕ್ಕೆ ಮೋದಿ ಮುಖ ಇಟ್ಟುಕೊಂಡು ವೋಟ್ ಕೇಳುತ್ತಿದ್ದಾರೆ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಜನರು ಸಂಕಷ್ಟಕ್ಕೀಡಾದಾಗ ಬಂದು ಜನರ ನೋವು ಆಲಿಸದೇ ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜನರ ಬಳಿ ಮತ ಕೇಳಲು ಬಂದಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ರಾಜ್ಯದ ಜನರಿಗೆ ಅರ್ಥವಾಗಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular