HomeKarnatakaBIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ...

BIG NEWS: ಬಜೆಟ್ ಮಂಡನೆಗೂ ಮುನ್ನ ಸಿಎಂ ನೇತೃತ್ವದಲ್ಲಿ CLP ಮೀಟಿಂಗ್; ಎಲ್ಲಾ ಶಾಸಕರಿಗೆ ಹಾಜರಾಗುವಂತೆ ಸೂಚನೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ.

ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ಶಾಸಕರು ಹಾಜರಾಗಿರುವಂತೆ ಖುದ್ದು ಸಿಎಂ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದನದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಬೇಕು. ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular