HomeKarnatakaBIG NEWS: ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಚಿವ ಶ್ರೀರಾಮುಲು

BIG NEWS: ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಚಿವ ಶ್ರೀರಾಮುಲು

ಬಳ್ಳಾರಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ಕಾವೇರುತ್ತಿದ್ದು, ಅದರಲ್ಲಿಯೂ ಈ ಬಾರಿ ಬಳ್ಳಾರಿಯ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರಿ ಕೂತಹಲಕ್ಕೆ ಕಾರಣವಾಗಿದೆ.

ಬಳ್ಳಾರಿ ನಗರದಿಂದ ಕೆ ಆರ್ ಪಿ ಪಿ ಯಿಂದ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕಿಳಿದಿದ್ದಾರೆ. ಇದೀಗ ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಶ್ರೀರಾಮುಲು ಹಾಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿದ್ದು, ಈ ಕ್ಷೇತ್ರ ಬಿಟ್ಟು ಈ ಬಾರಿ ಸಂಡೂರಿನಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಈಗ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಕಾರಣ ಅಸ್ಸಾಂ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗಾಗಿ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular