BIG NEWS: ಬಿಜೆಪಿಗೆ ಬೆಂಬಲ ಘೋಷಿಸಿದ ಸಂಸದೆ ಸುಮಲತಾ; ಇದು ನಮಗೆ ಸಂಬಂಧಿಸದ ವಿಚಾರ ಎಂದ ಕಾಂಗ್ರೆಸ್

ಶಿವಮೊಗ್ಗ: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಈ ವಿಚಾರಕ್ಕೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ರಣದೀಪ್ ಸುರ್ಜೇವಾಲಾ, ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಿಸಿದ್ದು ನಮಗೆ ಸಂಬಂಧಪಡದ ವಿಚಾರ ಎಂದರು.

ಇನ್ನು ಸಚಿವ ವಿ.ಸೋಮಣ್ಣ, ನಾರಾಯನಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆಯೂ ಗೊತ್ತಿಲ್ಲ. ಈ ಬಗೆಗಿನ ಸುದ್ದಿ ವದಂತಿಗಳಷ್ಟೇ. ಬಿಜೆಪಿಯವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಇದಕ್ಕಿಂತ ಸಾಕ್ಷಿ ಇನ್ನೇನು ಬೇಕು ಎಂದು ಪ್ರಶ್ನಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read